ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

*ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ* 

ರಿಪ್ಪನ್‌ಪೇಟೆ: ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಕರುನಾಡ ಹಬ್ಬ’ದ ಲಕ್ಕಿ ಡ್ರಾ ಫಲಿತಾಂಶ ಘೋಷಣೆ ವಿಳಂಬವಾಗುತ್ತಿರುವ ಕುರಿತು ಆಯೋಜಕರು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಕಳೆದ ನವೆಂಬರ್ 28, 29 ಮತ್ತು 30ರಂದು ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅದ್ಧೂರಿ ‘ಕರುನಾಡ ಹಬ್ಬ’ ಆಚರಿಸಲಾಗಿತ್ತು. ಈ ಸಂಭ್ರಮದ ಭಾಗವಾಗಿ ಬೈಕ್ ಸೇರಿದಂತೆ ವಿವಿಧ ಆಕರ್ಷಕ ಬಹುಮಾನಗಳ ‘ಲಕ್ಕಿ ಡ್ರಾ’ ಆಯೋಜಿಸಲಾಗಿತ್ತು.

*ವಿಳಂಬಕ್ಕೆ ಕಾರಣವೇನು?*

ಲಕ್ಕಿ ಡ್ರಾ ಟಿಕೆಟ್‌ಗಳ ಮಾರಾಟ ಪ್ರಕ್ರಿಯೆಯಲ್ಲಿ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗಿರಲಿಲ್ಲ. ಒಟ್ಟು ಲಭ್ಯವಿದ್ದ ಟಿಕೆಟ್‌ಗಳಲ್ಲಿ ಕೇವಲ 200 ರಿಂದ 300 ಟಿಕೆಟ್‌ಗಳು ಮಾತ್ರ ಮಾರಾಟವಾಗಿದ್ದವು. ಈ ಹಿನ್ನೆಲೆಯಲ್ಲಿ ಟಿಕೆಟ್ ಮಾರಾಟ ಪ್ರಕ್ರಿಯೆಯನ್ನು ಮುಂದುವರಿಸಬೇಕಾಗಿ ಬಂದಿದ್ದರಿಂದ ನಿಗದಿತ ಸಮಯದಲ್ಲಿ ಬಹುಮಾನ ಘೋಷಿಸಲು ಸಾಧ್ಯವಾಗಿಲ್ಲ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

*ಸಾರ್ವಜನಿಕರಲ್ಲಿ ಸಂಘದಿಂದ ಈ ವಿನಂತಿ*

  1. ಮಾರ್ಚ್ 31ರ ಒಳಗಾಗಿ ಸಂಘದ ಅಧ್ಯಕ್ಷರು ಕಾರ್ಯದರ್ಶಿ ಹಾಗೂ ಸಂಘದ ಎಲ್ಲಾ ಸದಸ್ಯರುಗಳು ಸೇರಿ ಲಕ್ಕಿ ಡ್ರಾ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.
  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ವಿಶ್ವಕರ್ಮ ಸಮುದಾಯದ ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಆಯೋಜಿಸಲಾದ ಉಪಾಕರ್ಮ ಕಾರ್ಯಕ್ರಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯದಿಂದ ನೆರವೇರಿತು. ವೇದ ಪರಂಪರೆಯಲ್ಲಿ ಮಹತ್ವ ಪಡೆದಿರುವ ಉಪಾಕರ್ಮವು ಆತ್ಮಶುದ್ಧಿ, ವೇದಾಧ್ಯಯನದ ಪುನರ್‌ಆರಂಭ ಹಾಗೂ ಧಾರ್ಮಿಕ ಸಂಸ್ಕಾರವನ್ನು ಸ್ಮರಿಸುವ ಪವಿತ್ರ…

    Continue reading
    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    You Missed

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.