ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

ವಿಶ್ವ ಹಸಿವು ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಫುಡ್ ಬ್ಯಾಂಕ್ ವತಿಯಿಂದ ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ನಾಗರಿಕರಿಗೆ ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾಜದಲ್ಲಿ ಹಸಿವಿನಿಂದ ಬಳಲುವವರ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಸೇವಾ ಕಾರ್ಯ ನಡೆಯಿತು.

ಪ್ರತಿದಿನ ಅನೇಕ ಜನರು ಸಂಚಾರ ಮಾಡುವ ಬಸ್ ನಿಲ್ದಾಣದಂತಹ ಸಾರ್ವಜನಿಕ ಸ್ಥಳದಲ್ಲಿ ಅನ್ನದಾನ ನಡೆಸಿರುವುದು ವಿಶೇಷವಾಗಿದ್ದು, ಬಡವರು, ಕಾರ್ಮಿಕರು ಹಾಗೂ ಪ್ರಯಾಣಿಕರಿಗೆ ಇದು ಸಹಾಯಕವಾಯಿತು. ಸಮಾಜದಲ್ಲಿ ಪರಸ್ಪರ ಸಹಕಾರ ಮತ್ತು ದಾನ ಧರ್ಮದ ಮನೋಭಾವ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರವಹಿಸುತ್ತವೆ.

ಈ ಸಂದರ್ಭದಲ್ಲಿ ಜಿಲ್ಲಾ ಸಂಯೋಜಕರಾದ ವೆಂಕಟೇಶ್. ಸಿ., ಸಹ ಸಂಯೋಜಕರಾದ ಭಾಗ್ಯ. ಪಿ. ಗೌಡ, ಈರಪ್ಪ ಶೆಟ್ಡಿಗಾರ್, ಮೂರ್ತಿ. ಸಿ., ಮಹಮದ್ ಅಯೂಬ್ ಖಾನ್, ದಿವಾಕರ್, ವೆಂಕಟೇಶ್ ಮಾಸ್ಟರ್, ರವಿಕುಮಾರ್ ಬೆಳಿಯರ್ ಸೇರಿದಂತೆ ಹಲವರು ಭಾಗವಹಿಸಿ ಸೇವಾ ಕಾರ್ಯಕ್ಕೆ ಕೈಜೋಡಿಸಿದರು. ಕಾರ್ಯಕ್ರಮವು ಸಮಾಜಮುಖಿ ಚಟುವಟಿಕೆಗೆ ಉತ್ತಮ ಉದಾಹರಣೆಯಾಗಿ ಗಮನ ಸೆಳೆಯಿತುವಿಶ್ವ ಹಸಿವು ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಫುಡ್ ಬ್ಯಾಂಕ್ ವತಿಯಿಂದ ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ನಾಗರಿಕರಿಗೆ ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾಜದಲ್ಲಿ ಹಸಿವಿನಿಂದ ಬಳಲುವವರ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಸೇವಾ ಕಾರ್ಯ ನಡೆಯಿತು.
ಪ್ರತಿದಿನ ಅನೇಕ ಜನರು ಸಂಚಾರ ಮಾಡುವ ಬಸ್ ನಿಲ್ದಾಣದಂತಹ ಸಾರ್ವಜನಿಕ ಸ್ಥಳದಲ್ಲಿ ಅನ್ನದಾನ ನಡೆಸಿರುವುದು ವಿಶೇಷವಾಗಿದ್ದು, ಬಡವರು, ಕಾರ್ಮಿಕರು ಹಾಗೂ ಪ್ರಯಾಣಿಕರಿಗೆ ಇದು ಸಹಾಯಕವಾಯಿತು. ಸಮಾಜದಲ್ಲಿ ಪರಸ್ಪರ ಸಹಕಾರ ಮತ್ತು ದಾನ ಧರ್ಮದ ಮನೋಭಾವ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರವಹಿಸುತ್ತವೆ.
ಈ ಸಂದರ್ಭದಲ್ಲಿ ಜಿಲ್ಲಾ ಸಂಯೋಜಕರಾದ ವೆಂಕಟೇಶ್. ಸಿ., ಸಹ ಸಂಯೋಜಕರಾದ ಭಾಗ್ಯ. ಪಿ. ಗೌಡ, ಈರಪ್ಪ ಶೆಟ್ಡಿಗಾರ್, ಮೂರ್ತಿ. ಸಿ., ಮಹಮದ್ ಅಯೂಬ್ ಖಾನ್, ದಿವಾಕರ್, ವೆಂಕಟೇಶ್ ಮಾಸ್ಟರ್, ರವಿಕುಮಾರ್ ಬೆಳಿಯರ್ ಸೇರಿದಂತೆ ಹಲವರು ಭಾಗವಹಿಸಿ ಸೇವಾ ಕಾರ್ಯಕ್ಕೆ ಕೈಜೋಡಿಸಿದರು. ಕಾರ್ಯಕ್ರಮವು ಸಮಾಜಮುಖಿ ಚಟುವಟಿಕೆಗೆ ಉತ್ತಮ ಉದಾಹರಣೆಯಾಗಿ ಗಮನ ಸೆಳೆಯಿತು

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ರಿಪ್ಪನ್‌ಪೇಟೆ ಸಮೀಪ ಕಾರು ನಾಲ್ಕು ಬಾರಿ ಪಲ್ಟಿ: ಮೂವರಿಗೆ ಗಂಭೀರ ಗಾಯ:-

    ರಿಪ್ಪನ್‌ಪೇಟೆ ಸಮೀಪ ಕಾರು ನಾಲ್ಕು ಬಾರಿ ಪಲ್ಟಿ: ಮೂವರಿಗೆ ಗಂಭೀರ ಗಾಯ ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಶೆಟ್ಟಿಬೀಡು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಾಲ್ಕು ಬಾರಿ ಪಲ್ಟಿಯಾದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಸುಗುಂಡಿ…

    Continue reading
    ಕಾಡಿನಲ್ಲೇ ಅಕ್ರಮ ತೂರಬಿಲ್ಲೆ ಜೂಜಾಟಕ್ಕೆ ಪೊಲೀಸರ ಬ್ರೇಕ್: ಮೂವರು ಬಂಧನ

    ಕಾಡಿನಲ್ಲೇ ಅಕ್ರಮ ತೂರಬಿಲ್ಲೆ ಜೂಜಾಟಕ್ಕೆ ಪೊಲೀಸರ ಬ್ರೇಕ್: ಮೂವರು ಬಂಧನ ಆನಂದಪುರ, ಜು.13: ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಸಿರುವ ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ, ಕಾಡಿನ ಮಧ್ಯೆ ನಡೆಯುತ್ತಿದ್ದ ಅಕ್ರಮ ತೂರಬಿಲ್ಲೆ ಜೂಜಾಟದ ಮೇಲೆ…

    Continue reading

    You Missed

    ರಿಪ್ಪನ್‌ಪೇಟೆ ಸಮೀಪ ಕಾರು ನಾಲ್ಕು ಬಾರಿ ಪಲ್ಟಿ: ಮೂವರಿಗೆ ಗಂಭೀರ ಗಾಯ:-

    ರಿಪ್ಪನ್‌ಪೇಟೆ ಸಮೀಪ ಕಾರು ನಾಲ್ಕು ಬಾರಿ ಪಲ್ಟಿ: ಮೂವರಿಗೆ ಗಂಭೀರ ಗಾಯ:-

    ಕಾಡಿನಲ್ಲೇ ಅಕ್ರಮ ತೂರಬಿಲ್ಲೆ ಜೂಜಾಟಕ್ಕೆ ಪೊಲೀಸರ ಬ್ರೇಕ್: ಮೂವರು ಬಂಧನ

    ಕಾಡಿನಲ್ಲೇ ಅಕ್ರಮ ತೂರಬಿಲ್ಲೆ ಜೂಜಾಟಕ್ಕೆ ಪೊಲೀಸರ ಬ್ರೇಕ್: ಮೂವರು ಬಂಧನ

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ