ರಿಪ್ಪನ್ ಪೇಟೆಯ ಸೂಡರು ಬಳಿ ಖಾಸಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ಸಂಭವಿಸಿದೆ.

Oplus_0

ರಿಪ್ಪನ್ ಪೇಟೆಯ ಸೂಡರು  ಬಳಿ ಖಾಸಗಿ ಬಸ್ಸಿಗೆ ಬೆಂಕಿ 

ಹತ್ತಿಕೊಂಡು ಉರಿತ್ತಿರುವ ಘಟನೆ  ಸಂಭವಿಸಿದೆ.

ರಿಪ್ಪನ್ ಪೇಟೆಯಿಂದ ಬೆಂಗಳೂರಿಗೆ ಹೊರಟಿರುವ ಖಾಸಗಿ ಬಸ್  ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸುಮಾರು ಏಳರಿಂದ ಎಂಟು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ರಿಪ್ಪನ್ ಪೇಟೆ ಸಮೀಪವಿರುವ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದ್ಯದ ಸ್ಥಿತಿಯಲ್ಲಿ ಯಾರ ಪ್ರಾಣಕ್ಕೂ ಅಪಾಯ ಸಂಭವಿಸಿಲ್ಲ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನು ಹೆಚ್ಚಿನ ಮಾಹಿತಿ ನಾಳೆ ದೊರೆಯಲಿದೆ.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಭಾರತೀಯ ಜನತಾ ಪಕ್ಷ, ಹೊಸನಗರ ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ಸವಯವ ಕೃಷಿ ಹಾಗೂ ಅಡಿಕೆ ಬೆಳೆ ಎಲೆಚುಕ್ಕಿ–ಕೊಳೆರೋಗ ನಿಯಂತ್ರಣ ಕುರಿತು ಯಶಸ್ವಿ ರೈತ ಕಾರ್ಯಾಗಾರ. Bharatiya Janata Party, Hosanagara mandali BJP Kisan Morcha Organizes Successful…

    Continue reading
    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ: ಪಟಗುಪ್ಪ ಸೇತುವೆ ಬಳಿ ಗೋವು ಹತ್ಯೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಸ್ಥಳೀಯರ ಒತ್ತಾಯ ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಪಟಗುಪ್ಪ ಸೇತುವೆ ಸಮೀಪ ಗೋವೊಂದನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಂಜೆ…

    Continue reading

    You Missed

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು