ಶ್ರೀಮತಿ ವರಲಕ್ಷ್ಮಿ ಪ್ರಕಾಶ್ ಇವರಿಗೆ ಒಲಿದು ಬಂದ ಅತ್ಯುತ್ತಮ ಮಹಿಳಾ ಸಾಧಕಿ.

ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ. ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಧರ್ಮ ಪರ್ವ ಸಮಾಜ ಸೇವಾ ಟ್ರಸ್ಟ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ ಎಂಟರ ಭಾನುವಾರ,

ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ  ಇಲಾಖೆ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶ್ರೀಮತಿ ಬಿ ವರಲಕ್ಷ್ಮಿ ಪ್ರಕಾಶ್ ಇವರನ್ನು ಸಾಮಾಜಿಕ ಕ್ಷೇತ್ರದ ಸೇವೆಗಾಗಿ ಅತ್ಯುತ್ತಮ ಮಹಿಳಾ ಸಾಧಕಿ  ಎಂದು ಪರಿಗಣಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವೆ ಲೀಲಾದೇವಿ ಆರ್ ಪ್ರಸಾದ್ ಇವರು ಸನ್ಮಾನಿಸಿದರು.

ಸಮಾಜದಲ್ಲಿ ತಮ್ಮದೇ ಆಗಿರುವ ಮಹಿಳೆಯರ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಕಷ್ಟ ನೋವುಗಳ ಜೊತೆಗೆ ಎಷ್ಟೇ ಕೆಲಸ ಕಾರ್ಯಗಳಿದ್ದರೂ ಕೂಡ ತಮ್ಮ ಜೀವನದ ಒಂದು ಭಾಗವನ್ನು ಸಮಾಜದ ಸೇವೆಗೆಂದು ಮುಡುಪಾಗಿಟ್ಟು ಎಷ್ಟು ಹೆಣ್ಣುಮಕ್ಕಳಿಗೂ ಕೂಡ ದಾರಿ ದೀಪವಾಗಿದ್ದು ಹಾಗೂ ಸಮಾಜದಲ್ಲಿ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ ಮಾಡಿ, ತಮ್ಮ ಜೀವನವನ್ನು ಮುಡುಪಾಗಿಟ್ಟಿರುವ ಶ್ರೀಮತಿ ವರಲಕ್ಷ್ಮಿ ಪ್ರಕಾಶ್ ಇವರಿಗೆ ಮೇಲ್ಕಂಡ ಸಂಸ್ಥೆಯವರು ಇವರನ್ನ ಗುರುತಿಸಿ ಮಹಿಳಾ ದಿನಾಚಾರಣೆ ಪ್ರಯುಕ್ತವಾಗಿ ಅವರಿಗೆ ಗುರುತಿಸಿ ಸನ್ಮಾನಿಸಲಾಯಿತು.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ವಿಶ್ವಕರ್ಮ ಸಮುದಾಯದ ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಆಯೋಜಿಸಲಾದ ಉಪಾಕರ್ಮ ಕಾರ್ಯಕ್ರಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯದಿಂದ ನೆರವೇರಿತು. ವೇದ ಪರಂಪರೆಯಲ್ಲಿ ಮಹತ್ವ ಪಡೆದಿರುವ ಉಪಾಕರ್ಮವು ಆತ್ಮಶುದ್ಧಿ, ವೇದಾಧ್ಯಯನದ ಪುನರ್‌ಆರಂಭ ಹಾಗೂ ಧಾರ್ಮಿಕ ಸಂಸ್ಕಾರವನ್ನು ಸ್ಮರಿಸುವ ಪವಿತ್ರ…

    Continue reading
    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    You Missed

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.