ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ವಿಧಿವಶರಾದರು. ಅವರು ಸುಮಾರು 58 ವರ್ಷಗಳಿಂದ ರಿಪ್ಪನ್ ಪೇಟೆಯಲ್ಲಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಗಣಪತಿ ಮೂರ್ತಿಗಳನ್ನು ಸುಂದರವಾಗಿ ತಯಾರಿಸಿ ಪ್ರಸಿದ್ಧರಾಗಿದ್ದರು. ತಮ್ಮ ವಿಶಿಷ್ಟ ಕಲೆ ಮತ್ತು ನಿಪುಣತೆಯಿಂದ ಜನಮನ ಗೆದ್ದಿದ್ದರು.

ಇವರು ವಿದ್ಯಾನಗರದಲ್ಲಿ ವಾಸವಾಗಿದ್ದು, ದುರ್ಗಾಂಬಿಕಾ ಕೃಪಾ ಸಾ ಮಿಲ್ ಆವರಣದಲ್ಲಿ ಮೂರ್ತಿಗಳನ್ನು ತಯಾರಿಸುತ್ತಿದ್ದರು. ಅವರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 12 ಗಂಟೆಗೆ ಸಂಕೇದೇವನಕೊಪ್ಪದಲ್ಲಿ ನಡೆಯಲಿದೆ.

ಶಿವಾನಂದಪ್ಪ ಅವರ ಅಗಲಿಕೆಗೆ ಶ್ರೀನಿವಾಸ್ ಆಚಾರ್ ಸೇರಿದಂತೆ ವಿಶ್ವಕರ್ಮ ಸಮಾಜ ಮತ್ತು ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಭಾರತೀಯ ಜನತಾ ಪಕ್ಷ, ಹೊಸನಗರ ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ಸವಯವ ಕೃಷಿ ಹಾಗೂ ಅಡಿಕೆ ಬೆಳೆ ಎಲೆಚುಕ್ಕಿ–ಕೊಳೆರೋಗ ನಿಯಂತ್ರಣ ಕುರಿತು ಯಶಸ್ವಿ ರೈತ ಕಾರ್ಯಾಗಾರ. Bharatiya Janata Party, Hosanagara mandali BJP Kisan Morcha Organizes Successful…

    Continue reading
    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ: ಪಟಗುಪ್ಪ ಸೇತುವೆ ಬಳಿ ಗೋವು ಹತ್ಯೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಸ್ಥಳೀಯರ ಒತ್ತಾಯ ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಪಟಗುಪ್ಪ ಸೇತುವೆ ಸಮೀಪ ಗೋವೊಂದನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಂಜೆ…

    Continue reading

    You Missed

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು