ಫ್ರೀ ಟೈಲರಿಂಗ್ ಕ್ಲಾಸಸ್

ಶ್ರೀ ಯಕ್ಷಣಿ ಸ್ವಉದ್ಯೋಗ ತರಬೇತಿ ಸಂಸ್ಥೆ, ನ್ಯೂ ಶ್ವೇತಾ ಶ್ರೀ ಗಾರ್ಮೆಂಟ್ಸ್
ವೈಶಾಲಿ ಫ್ರೀ ಟೈಲರಿಂಗ್ ಕ್ಲಾಸಸ್
ರಿಪ್ಪನ್ ಪೇಟೆ.
ಡಾ. ಶ್ವೇತಾ ಜಿ ಎನ್ ಆಚಾರ್ಯರವರು ಸತತವಾಗಿ 6 ವರ್ಷಗಳಿಂದ ಹಳ್ಳಿ ಒಳಗಿನ ನೊಂದ ಮಹಿಳೆಯರಿಗೆ, ಹಾಗೂ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹೊಲಿಗೆ ತರಬೇತಿ ಹೇಳಿಕೊಡುವುದರ ಮೂಲಕ ತಾವು ಸ್ವಾವಲಂಬಿಯಾಗಿ ಬದುಕುವ ಬಗ್ಗೆ ಅರಿವನ್ನು ಉಂಟು ಮಾಡಿಸುವುದರ ಜೊತೆಗೆ,
ಜೀವನದಲ್ಲಿ ಕಷ್ಟಗಳು ಕಾಣಿಸಿಕೊಂಡಾಗ ಅವುಗಳನ್ನು ಹೇಗೆ ನಿಭಾಯಿಸಬೇಕು ಎಂಬ ಶಕ್ತಿಯನ್ನು ತುಂಬುವುದರ ಮೂಲಕ ತಮ್ಮದೇ ಆದ ಹೆಮ್ಮೆಯನ್ನು ಮೆರೆದಿದ್ದಾರೆ.
ಎಷ್ಟು ಹಳ್ಳಿ ಹೆಣ್ಣು ಮಕ್ಕಳಿಗೆ ಕೆಲಸವನ್ನು ಕೊಡುವುದರ ಮೂಲಕ ಅವರ ಕೆಲವು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ.
ಸತತವಾಗಿ 6 ವರ್ಷಗಳಿಂದ ಸಾಮಾಜಿಕ ಸೇವೆಯನ್ನು ಮಾಡಿಕೊಂಡು ತಮ್ಮ ಟೈಲರಿಂಗ್ ವೃತ್ತಿಯನ್ನು ಬಿಡದೆ, ಇದರ ಜೊತೆಗೆ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದು ಹಲವರು ಸಂಸ್ಥೆಗಳನ್ನು ಇವರನ್ನು ಗುರುತಿಸಿ ಸನ್ಮಾನಿಸಲಾಗಿದೆ…..
ಯಾವಾಗಲೂ ಕೂಡ ಇವರ ಸಂಸ್ಥೆಯಲ್ಲಿ ಫ್ರೀ ಟೈಲರಿಂಗ್ ಕ್ಲಾಸಸ್ ನಡೆಯುತ್ತಲೇ ಇರುತ್ತದೆ…

  • Related Posts

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಇಂದು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26 ನೆ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಕಾಂಗ್ರೆಸ್ ಕಚೇರಿಯಿಂದ ಹೊರಟು ಮೂಡಿಗೆರೆ ಮುಖ್ಯ ರಸ್ತೆ ಯಲ್ಲಿ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಿ ನಂತರ ಅಮರ್ ಜವಾನ್ ವೃತ್ತದಲ್ಲಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ…

    Continue reading
    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    ಅರಣ್ಯಾಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ. ಅರಣ್ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ  ತರುವ ಕೆಲಸವನ್ನು   ಮಾಡುತ್ತಿದ್ದಾರೆ *ಹರತಾಳು ಹಾಲಪ್ಪ ವ್ಯಕ್ತಪಡಿಸಿದ್ದಾರೆ ಇಷ್ಟು ಗೋರ ಮಳೆಗಾಲ ಕಾರ್ಗತ್ತಲು ಮಳೆಯಲ್ಲಿ ಇಂತಹ ಮಳೆಯಲ್ಲಿ ಬಡಜನರು ಸೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದರು…

    Continue reading

    You Missed

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ ಮೂಡಿಗೆರೆ

    26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ  ಮೂಡಿಗೆರೆ

    ದೀಪ ಹಚ್ಚುವುದರ ಮೂಲಕ ಕಾರ್ಗಿಲ್ ವಿಜಯೋತ್ಸವ

    ಭಾರಿ ಮಳೆಯ ಪ್ರಯುಕ್ತ ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ