ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಮಿತ್ ಕುಮಾರ್ ಅವರಿಗೆ ಶ್ರೇಷ್ಠ ತುರ್ತು ಸೇವಕ ಪ್ರಶಸ್ತಿ

ಆರೋಗ್ಯ ರಕ್ಷಾ ಕವಚ ತುರ್ತು ವೈದ್ಯಕೀಯ ತಂತ್ರಜ್ಞಾನರಾದ ಅಮಿತ್ ಕುಮಾರ್ ಅವರಿಗೆ ಶ್ರೇಷ್ಠ ತುತ್ತು ಸೇವಾ ಪ್ರಶಸ್ತಿ

ನರ್ಸಿಂಗ್ ಅಧಿಕಾರಿಯಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಅಮಿತ್ ಅವರ ಸೇವೆ!

ಅಮಿತ್ ಕುಮಾರ್ ಟಿ ಎಸ್, ಬೆಟ್ಟಮಕ್ಕಿ ನ್ಯೂ ಕಾಲೋನಿ. ಸೀಬಿನಕೆರೆ. ತೀರ್ಥಹಳ್ಳಿ. ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಸೇವೆ ಕ್ಷೇತ್ರದಲ್ಲಿ ತಮ್ಮನ್ನು ತಾವು ಅರ್ಪಿಸಿಕೊಂಡು 7 ವರ್ಷ ಮಂಗಳೂರಿನ ಮೂಡುಬಿದ್ರಿಯಲ್ಲಿ 1 ವರ್ಷ ಹೊಸನಗರ, 1 ವರ್ಷ ಹುಂಚ, ಈಗ ಸುಮಾರು 8 ವರ್ಷಗಳಿಂದ ತೀರ್ಥಹಳ್ಳಿಯ ಜೆಸಿ ಹಾಸ್ಪಿಟಲ್ ನಲ್ಲಿ ಆರೋಗ್ಯ ಕವಚದಲ್ಲಿ ತುರ್ತು ವೈದ್ಯಕೀಯ ತಂತ್ರಜ್ಞ ವಿಭಾಗದಲ್ಲಿ (ನರ್ಸಿಂಗ್ ಅಧಿಕಾರಿಯಾಗಿ ) ಯಶಸ್ವಿ ಕಾರ್ಯ ನಿರ್ವಹಿಸುತಿದ್ದು ಸಾವಿರಾರು ಜನರ ಜೀವ ಕಾಪಾಡಿದ್ದಾರೆ. ಇವರು ಸುಮಾರು ಸರಾಸರಿ 90ಕ್ಕೂ ಹೆಚ್ಚು ಹೆರಿಗೆಗಳನ್ನು ಆಂಬುಲೆನ್ಸ್ ನಲ್ಲಿ ಮಾಡ್ಸಿದ್ದು. ಹಲವಾರು ಪ್ರಶಸ್ತಿಗಳು ಇವನು ಸಲ್ಲಿಸುವ ಸೇವೆಗೆ ಬೆನ್ನೆತ್ತು ಬಂದಿದೆ ಇವರ ಸೇವಾ ಮನೋಭಾವದಿಂದ ಕೆಲಸ ನಿರ್ವಹಿಸಿದ ಎಲ್ಲಾ ಕ್ಷೇತ್ರಗಳಲ್ಲಿಯೂ. ಮನೆ ಮಗ ಎಂದು ಪ್ರಸಿದ್ದಿ ಪಡೆದಿದ್ದಾರೆ.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ವಿಶ್ವಕರ್ಮ ಸಮುದಾಯದ ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಆಯೋಜಿಸಲಾದ ಉಪಾಕರ್ಮ ಕಾರ್ಯಕ್ರಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯದಿಂದ ನೆರವೇರಿತು. ವೇದ ಪರಂಪರೆಯಲ್ಲಿ ಮಹತ್ವ ಪಡೆದಿರುವ ಉಪಾಕರ್ಮವು ಆತ್ಮಶುದ್ಧಿ, ವೇದಾಧ್ಯಯನದ ಪುನರ್‌ಆರಂಭ ಹಾಗೂ ಧಾರ್ಮಿಕ ಸಂಸ್ಕಾರವನ್ನು ಸ್ಮರಿಸುವ ಪವಿತ್ರ…

    Continue reading
    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    You Missed

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.