ರಂಜಾನ್ ಶುಭಾಶಯಗಳು *ಪವಿತ್ರ ರಂಜಾನ್ ತಿಂಗಳು ನಿಮ್ಮನ್ನು ನಿಮ್ಮ ಕುಟುಂಬ, ಸ್ನೇಹಿತರು ಮತ್ತು ಸಮುದಾಯಕ್ಕೆ ಹತ್ತಿರ ತರಲಿ. ರಂಜಾನ್ನ ಶುಭಾಶಯಗಳು. *ಜೀವನದಲ್ಲಿನ ಎಲ್ಲಾ ಅಡೆತಡೆಗಳನ್ನು ನಂಬಿಕೆ ಮತ್ತು ಧೈರ್ಯದಿಂದ ಎದುರಿಸಲು ನಿಮಗೆ ಆ ಅಲ್ಲಾಹನು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ
ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ
ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ , ಹೊಸನಗರ ತಾಲೂಕು. ಇವರ ಆಶ್ರಯದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ವಾಲಿಬಾಲ್ ಪಂದ್ಯಾವಳಿಯನ್ನು 3 ಜನವರಿ 2026 ತಳಲೆ ಗ್ರಾಮದಲ್ಲಿ ನಡೆಸಲಾಗುತ್ತಿದೆ. ವಾಲಿಬಾಲ್ ಪಂದ್ಯಾವಳಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೇಯಸ್…







