ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ 26ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ 26ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ.

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಿನಾಯಕ ನಗರ ರಿಪ್ಪನ್ ಪೇಟೆ ಹೊಸನಗರ ತಾಲೂಕು. ದೇವಿಯ 26ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ ಶ್ರೀ ಅಮ್ಮನವರು ನಮ್ಮ ರಿಪ್ಪನ್ ಪೇಟೆಯ ಭಾಗದಲ್ಲಿ ಕಳೆದ ಸುಮಾರು ವರ್ಷಗಳಿಂದ ನೆಲೆ ಊರಿ ನಂಬಿ ಬಂದ ಭಕ್ತಾದಿಗಳಿಗೆ ಅವರ ಇಷ್ಟಾರ್ಥಗಳನ್ನು ನೆರವೇರಿಸಿ ಜೀವನದ ಕಷ್ಟ ನೋವುಗಳನ್ನು ಬಗೆಹರಿಸಿ ಇಲ್ಲಿನ ಜನರಿಗೆ ಆಶೀರ್ವದಿಸುತ್ತಾ ಭಕ್ತರ ನೆಚ್ಚಿನ ಅಮ್ಮನಾಗಿ ಪ್ರಸಿದ್ಧರಾಗಿದ್ದಾರೆ. ಇವರ 26ನೇ ವರ್ಷದ ವಾರ್ಷಿಕೋತ್ಸವ ದಿನಾಂಕ 12. 4.2025 ಶನಿವಾರ ಬೆಳಗ್ಗೆ 10 ಗಂಟೆಯಿಂದ ಜರುಗಲಿದೆ. ರಿಪ್ಪನ್ ಪೇಟೆ ಮತ್ತು ಅಕ್ಕ ಪಕ್ಕದ ಗ್ರಾಮಸ್ಥರು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ತನು ಮನ ದನದಿಂದ ಪೂರ್ವಕವಾಗಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ವಿಶ್ವಕರ್ಮ ಸಮುದಾಯದ ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಆಯೋಜಿಸಲಾದ ಉಪಾಕರ್ಮ ಕಾರ್ಯಕ್ರಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯದಿಂದ ನೆರವೇರಿತು. ವೇದ ಪರಂಪರೆಯಲ್ಲಿ ಮಹತ್ವ ಪಡೆದಿರುವ ಉಪಾಕರ್ಮವು ಆತ್ಮಶುದ್ಧಿ, ವೇದಾಧ್ಯಯನದ ಪುನರ್‌ಆರಂಭ ಹಾಗೂ ಧಾರ್ಮಿಕ ಸಂಸ್ಕಾರವನ್ನು ಸ್ಮರಿಸುವ ಪವಿತ್ರ…

    Continue reading
    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    You Missed

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.