ಇಂದು 134ನೇ ಅಂಬೇಡ್ಕರ್ ಜಯಂತಿ ಪ್ರಯುಕ್ತ ಆಲ್ದುರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ವತಿಯಿಂದ ಆಲ್ದುರಿನಲ್ಲಿ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಅರ್ಥಪೂರ್ಣವಾಗಿ ಆಚರಿಸಲಾಯಿತು ಈ ಸಂಧರ್ಭದಲ್ಲಿ ಆಲ್ದುರು ಬ್ಲಾಕ್ ಅಧ್ಯಕ್ಷರಾದ ಮೊಹಮ್ಮದ್ ಮುದ್ದಾಬೀರ್, ಅಲ್ದುರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ತೇಜೇಶ್ ಗೌಡ ಗ್ರಾಮ ಪಂಚಾಯತ್ ಸದಸ್ಯರಾದ ಇದ್ರಿಸ್, ನವರಾಜು ಲಕ್ಷ್ಮೀ ಗಣೇಶ್ ಆಲ್ದುರು ಠಾಣೆ ಸಬ್ ಇನ್ಸ್ಪೆಕ್ಟರ್ ರವಿ ಹಾಗೂ ಮುಖಂಡರಾದ ಇಬ್ರಾಹಿ, ಗಣೇಶ್ ಪುಟ್ಟರಾಜು ಹಾಗೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು
ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.
ವಿಶ್ವಕರ್ಮ ಸಮುದಾಯದ ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಆಯೋಜಿಸಲಾದ ಉಪಾಕರ್ಮ ಕಾರ್ಯಕ್ರಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯದಿಂದ ನೆರವೇರಿತು. ವೇದ ಪರಂಪರೆಯಲ್ಲಿ ಮಹತ್ವ ಪಡೆದಿರುವ ಉಪಾಕರ್ಮವು ಆತ್ಮಶುದ್ಧಿ, ವೇದಾಧ್ಯಯನದ ಪುನರ್‌ಆರಂಭ ಹಾಗೂ ಧಾರ್ಮಿಕ ಸಂಸ್ಕಾರವನ್ನು ಸ್ಮರಿಸುವ ಪವಿತ್ರ…







