ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಶಾಲೆಗೆ ಹೋಗುವಂತ ಮಕ್ಕಳಿಗೆ ಗುಡ್ ನ್ಯೂಸ್.!

ಕರ್ನಾಟಕ ರಾಜ್ಯದ ಸರ್ಕಾರವು ಮತ್ತೊಂದು ದೊಡ್ಡ ಯೋಜನೆಯನ್ನು ತಂದಿದೆ. ಇದೇ ನಿಟ್ಟಿನಲ್ಲಿ ಶಾಲಾ ಮಕ್ಕಳ ಆರೋಗ್ಯದ ಉನ್ನತಿಗಾಗಿ ಈಗಾಗಲೇ ನಡೆಯುತ್ತಿರುವ ಮಧ್ಯಾಹ್ನ ಊಟದ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಿ ಎಲ್ಕೆಜಿ  ( ಹಿರಿಯ ಬಲವಾಡಿ ) ತರಗತಿ ಮಕ್ಕಳಿಗೂ ಪೌಷ್ಟಿಕ ಆಹಾರದ ರೂಪದಲ್ಲಿ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡಲು ಸರ್ಕಾರವು ಯೋಜನೆಯನ್ನು ಕೈಗೊಂಡಿದೆ

2025 – 26 ನೇ ಸಾಲಿನಲ್ಲಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಕಾರದಿಂದ ಇಂದಿನಿಂದಲೇ ಜಾರಿಗೆ ಬರಲಿದೆ

ಯೋಜನೆಯ ಹಿನ್ನೆಲೆ

2025 – 26ನೇ ಸಾಲಿನ ರಾಜ್ಯದ ಬಜೆಟ್ ಭಾಷಣದ ಕಂಡಿಕೆ 106 ರಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗಿದೆ. ಈ ಯೋಜನೆಯ ಉದ್ದೇಶ ಶಾಲಾ ಮಕ್ಕಳಿಗೆ ಪೌಷ್ಠಿಕತೆ ಕೊರತೆಯನ್ನು ಪರಿಹರಿಸುವುದು ಹಾಗೂ ಆರೋಗ್ಯವಂತ ಮತ್ತು ಬುದ್ಧಿವಂತರನ್ನಾಗಿ ಮಾಡಲು  ಉದ್ದೇಶವನ್ನು ಕೈಗೊಂಡಿದೆ.

ಈಗಾಗಲೇ ರಾಜ್ಯದಲ್ಲಿ 53 ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಮಧ್ಯಾಹ್ನದ ಉಪಹಾರ ಯೋಜನೆಯ ಪೌಷ್ಟಿಕ ಆಹಾರ ಪಡೆಯುತ್ತಿದ್ದಾರೆ. ಮೊಟ್ಟೆ ಅಥವಾ ಬಾಳೆಹಣ್ಣು ವಾರಕ್ಕೆ ಎರಡು ದಿನ ನೀಡಲಾಗುತ್ತದೆ.

  • Related Posts

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಇಂದು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26 ನೆ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಕಾಂಗ್ರೆಸ್ ಕಚೇರಿಯಿಂದ ಹೊರಟು ಮೂಡಿಗೆರೆ ಮುಖ್ಯ ರಸ್ತೆ ಯಲ್ಲಿ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಿ ನಂತರ ಅಮರ್ ಜವಾನ್ ವೃತ್ತದಲ್ಲಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ…

    Continue reading
    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    ಅರಣ್ಯಾಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ. ಅರಣ್ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ  ತರುವ ಕೆಲಸವನ್ನು   ಮಾಡುತ್ತಿದ್ದಾರೆ *ಹರತಾಳು ಹಾಲಪ್ಪ ವ್ಯಕ್ತಪಡಿಸಿದ್ದಾರೆ ಇಷ್ಟು ಗೋರ ಮಳೆಗಾಲ ಕಾರ್ಗತ್ತಲು ಮಳೆಯಲ್ಲಿ ಇಂತಹ ಮಳೆಯಲ್ಲಿ ಬಡಜನರು ಸೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದರು…

    Continue reading

    You Missed

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ ಮೂಡಿಗೆರೆ

    26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ  ಮೂಡಿಗೆರೆ

    ದೀಪ ಹಚ್ಚುವುದರ ಮೂಲಕ ಕಾರ್ಗಿಲ್ ವಿಜಯೋತ್ಸವ

    ಭಾರಿ ಮಳೆಯ ಪ್ರಯುಕ್ತ ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ