ಬೊಮ್ಮನಕಟ್ಟೆಯಲ್ಲಿ ಪಾರ್ಟಿ ವೇಳೆ ಕಿರಿಕ್ ಕೊಲೆಯಲ್ಲಿ ಅಂತ್ಯ

* ಬೊಮ್ಮನಕಟ್ಟೆ ಪಾರ್ಟಿ ವೇಳೆ ಜಗಳವಾಡಿ ಕೊಲೆಯಲ್ಲಿ ಅಂತ್ಯ*

ಶಿವಮೊಗ್ಗ ಜಿಲ್ಲೆಯ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಗೆಳೆಯರ ನಡುವೆ ನಡೆದ ಎಣ್ಣೆ ಪಾರ್ಟಿ ಮಾಡಿಕೊಂಡು ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ.

ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಒಬ್ಬ ಯುವಕನ ಸವಾಗಿದೆ.

ಶಿವಮೊಗ್ಗದ ಬೊಮ್ಮನಕಟ್ಟೆಯ ಈ ಬ್ಲಾಕ್ ನಲ್ಲಿ ಈ ಘಟನೆ ನಡೆದಿದ್ದು, ಬೊಮ್ಮನಕಟ್ಟೆ ಏ ಬ್ಲಾಕ್ ನಿವಾಸಿಯಾಗಿರುವ ಪವನ್ ತನ್ನ ಗೆಳೆಯ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿಗೆ ಹೋಗಿದ್ದು ಪಾರ್ಟಿ ನಡೆಯುವ ಸಂದರ್ಭದಲ್ಲಿ ಗೆಳೆಯರ ಮಾತು ಮಾತಿಗೆ ಬೆಳೆದು ಜಗಳ ತುಂಬಾ ದೊಡ್ಡ ಮಟ್ಟಕ್ಕೆ ಹೋಗಿದ್ದು ಈ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಈ ಸಂದರ್ಭದಲ್ಲಿ ಶಿವ್ಕುಮಾರ್ ಮನೆಯಲ್ಲಿ ಪವನ್ ಸಾವನ್ನಪ್ಪಿದ್ದಾರೆ. ಪೊಲೀಸ್ ಘಟನೆ ನಡೆದ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ ನಂತರ ಶಿವಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಪಟ್ಟಂತೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಘಟನೆಗೆ ಕಾರಣವಾಗಿರುವ ವಿಚಾರಧಾರೆಗಳನ್ನು ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

  • Related Posts

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಇಂದು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26 ನೆ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಕಾಂಗ್ರೆಸ್ ಕಚೇರಿಯಿಂದ ಹೊರಟು ಮೂಡಿಗೆರೆ ಮುಖ್ಯ ರಸ್ತೆ ಯಲ್ಲಿ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಿ ನಂತರ ಅಮರ್ ಜವಾನ್ ವೃತ್ತದಲ್ಲಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ…

    Continue reading
    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    ಅರಣ್ಯಾಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ. ಅರಣ್ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ  ತರುವ ಕೆಲಸವನ್ನು   ಮಾಡುತ್ತಿದ್ದಾರೆ *ಹರತಾಳು ಹಾಲಪ್ಪ ವ್ಯಕ್ತಪಡಿಸಿದ್ದಾರೆ ಇಷ್ಟು ಗೋರ ಮಳೆಗಾಲ ಕಾರ್ಗತ್ತಲು ಮಳೆಯಲ್ಲಿ ಇಂತಹ ಮಳೆಯಲ್ಲಿ ಬಡಜನರು ಸೀಟುಗಳನ್ನು ಕಟ್ಟಿಕೊಂಡು ಜೀವನ ಮಾಡುತ್ತಿದ್ದರು…

    Continue reading

    You Missed

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    ಅರಣ್ಯ ಅಧಿಕಾರಿಗಳು ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಮಾಡುತ್ತಿದ್ದಾರೆ.

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    *ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*

    26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ ಮೂಡಿಗೆರೆ

    26ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಮೂಡಿಗೆರೆ  ಮೂಡಿಗೆರೆ

    ದೀಪ ಹಚ್ಚುವುದರ ಮೂಲಕ ಕಾರ್ಗಿಲ್ ವಿಜಯೋತ್ಸವ

    ಭಾರಿ ಮಳೆಯ ಪ್ರಯುಕ್ತ ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ