ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಯವರ ಆಯ್ಕೆಯನ್ನು ಮಾಡಲಾಗಿದೆ.

2025ನೇ ಸಾಲಿನ ಗಣೇಶ್ೋತ್ಸವದ ಕಾರ್ಯಕ್ರಮದ ಅಧ್ಯಕ್ಷರನ್ನಾಗಿ ಸುಧೀರ್ ಪಿ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುರಳಿಕೆರೆಹಳ್ಳಿ ಇವರನ್ನು ಆಯ್ಕೆ ಮಾಡಲಾಗಿದೆ.
ಈ ಒಂದು ಸಂದರ್ಭದಲ್ಲಿ ಹಿಂದಿನ ಸಾಲಿನ ಹಿಂದೂ ರಾಷ್ಟ್ರಸೇನಾ ಸಮಿತಿಯ ಅಧ್ಯಕ್ಷರಾಗಿದ್ದ ರಾಮಚಂದ್ರ ಬಳೆಗಾರ ಅಧ್ಯಕ್ಷತೆಯಲ್ಲಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಯವರ ಆಯ್ಕೆಯ ಸಭೆಯನ್ನು ನಡೆಸಲಾಯಿತು. ಮುಂದಿನ ಕಾರ್ಯಕ್ರಮದ ಪ್ರತಿಯೊಂದು ಜವಾಬ್ದಾರಿಯ ಸಮಿತಿಯ ಪದಾಧಿಕಾರಿಗಳನ್ನು ಮತ್ತೊಂದು ಸಭೆಯನ್ನು ಕರೆದು ಆಯ್ಕೆಯನ್ನು ಮಾಡಲಾಗುತ್ತದೆ.
ಈ ಒಂದು ಸಭೆಯ ಸಂದರ್ಭದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಕಾರ್ಯಕರ್ತರು ಹಾಜರಿದ್ದರು.