Elf ಸಂಸ್ಥೆಯ ಅವರ್ನೆಸ್ ಪ್ರೋಗ್ರಾಮ್

Elf ಸಂಸ್ಥೆಯು ಆರೋಗ್ಯದ ಬಗ್ಗೆ ಅವರನೆಸ್ ಪ್ರೋಗ್ರಾಮನ್ನು ಹಮ್ಮಿಕೊಂಡಿದ್ದು ಕೊಣಂದೂರು ಬಳಿಯ ಇರುವಂತಹ ಬನಶಂಕರಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಾಗಿತ್ತು.. ಈ ಒಂದು ಸಂಸ್ಥೆಯ ಡೈರೆಕ್ಟರ್ ಆಗಿ ನೇಮಕಗೊಂಡ ಕೃಷ್ಣಮೂರ್ತಿ ಸಾಗರ ಇವರು ಆರೋಗ್ಯದ ವಿಚಾರವಾಗಿ ಎಲ್ಲರಿಗೂ ಕೂಡ ಸಂಕ್ಷಿಪ್ತ ರೀತಿಯಲ್ಲಿ ಮಾಹಿತಿ ನೀಡಲಾಗಿದೆ.

 ಈ ಒಂದು ಸಂಸ್ಥೆಯು ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿಗಳನ್ನು ನೀಡಿದ್ದು ಅದಕ್ಕೆ ಬೇಕಾಗಿರುವಂತಹ ಟ್ಯಾಬ್ಲೆಟ್ ಗಳನ್ನು ತೆಗೆದುಕೊಳ್ಳದೆ ತಮ್ಮ ಆರೋಗ್ಯವನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎಂಬ ವಿಚಾರವನ್ನು ಮಾಹಿತಿಯನ್ನು ನೀಡುವುದರ ಮೂಲಕ ಒಂದು ಅದ್ಭುತ ಕಾರ್ಯಕ್ರಮ ಕೋಣೊಂದುರಲ್ಲಿ ಜರುಗಿತು.

ಇತ್ತೀಚಿನ ದಿನಗಳಲ್ಲಿ ಜನರು ಟ್ಯಾಬ್ಲೆಟ್ ಗಳಿಗೆ ಮಾರುಹೋಗಿದ್ದಾರೆ. ಅದರಿಂದ  ಹೊರಬರಲು ನಮ್ಮ ಸಂಸ್ಥೆಯು ಸಾಕಷ್ಟು ಆರೋಗ್ಯದ ಬಗ್ಗೆ ಕುರಿತು ತಪಾಸಣೆ ಮಾಡಿದ್ದು ಈಗಾಗಲೇ ಸಾಕಷ್ಟು ಜನರು ಈ ಒಂದು ಸಂಸ್ಥೆಗೆ ಸೇರ್ಪಡೆಯಾಗಿದ್ದು ತಮ್ಮ ಆರೋಗ್ಯವನ್ನು ನಮ್ಮ ಸಂಸ್ಥೆಯ ಪ್ರಾಡಕ್ಟ್ ಗಳನ್ನು ಉಪಯೋಗಿಸಿ ಕೊಂಡಿರುವ ಮೂಲಕ ತಮ್ಮ ಆರೋಗ್ಯವು ಸುಧಾರಿಸಿಕೊಂಡಿದೆ ಎಂದು ಹಲವರು ಜನರು ನೆನ್ನೆ ನಡೆದ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.

ಒಂದು ಕಾರ್ಯಕ್ರಮದ ಸಂದರ್ಭದಲ್ಲಿ * ಕೃಷ್ಣಮೂರ್ತಿ*ಡೈರೆಕ್ಟರ್ ಸಾಗರ. ಎಕ್ಸಿಕ್ಯೂಟಿವ್ ಐಕಾನ್ ಮಹೇಶ್ ಈಸೂರು, ನಾಗೇಶ್ ಥ್ರೀ ಸ್ಟಾರ್ ಐಕಾನ್, ರಾಘವೇಂದ್ರ ಕೆಎಂ ಸ್ಟಾರ್ ಐಕಾನ್, ಕೃಷ್ಣ ಸಾಲಿಯಾನ್ ಸ್ಟಾರ್ ಐಕಾನ್, ಲೀಲಾವತಿ ಸ್ಟಾರ್ ಸಚಿವರ, ಹಾಗೂ ಡಾ. ಶ್ವೇತಾ ಜಿ ಎನ್ ಆಚಾರ್ಯ, ಈ ಒಂದು ಸಂದರ್ಭದಲ್ಲಿ ಸಾಕಷ್ಟು ಜನರು ಈ ಒಂದು ಸಂಸ್ಥೆಯವರು ಹಾಗೂ ಈ ಒಂದು ಸಂಸ್ಥೆಯ ಮೆಂಬರ್ ಆಗಿರುವಂಥವರೆಲ್ಲರೂ ಕೂಡ ಹಾಜರಿದ್ದರು.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ವಿಶ್ವಕರ್ಮ ಸಮುದಾಯದ ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಆಯೋಜಿಸಲಾದ ಉಪಾಕರ್ಮ ಕಾರ್ಯಕ್ರಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯದಿಂದ ನೆರವೇರಿತು. ವೇದ ಪರಂಪರೆಯಲ್ಲಿ ಮಹತ್ವ ಪಡೆದಿರುವ ಉಪಾಕರ್ಮವು ಆತ್ಮಶುದ್ಧಿ, ವೇದಾಧ್ಯಯನದ ಪುನರ್‌ಆರಂಭ ಹಾಗೂ ಧಾರ್ಮಿಕ ಸಂಸ್ಕಾರವನ್ನು ಸ್ಮರಿಸುವ ಪವಿತ್ರ…

    Continue reading
    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    You Missed

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.