ಬಾರಿ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ (25.07.2025)
* ಶಿವಮೊಗ್ಗ ಜಿಲ್ಲೆಯಲ್ಲಿ ಬಾರಿ ಪ್ರಮಾಣದ ಮಳೆಯಾಗುತ್ತಿರುವ ಕಾರಣದಿಂದ ಮುಂಜಾಗ್ರತ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಜುಲೈ 25 ಶುಕ್ರವಾರ ರಜೆ ಘೋಷಿಸಲಾಗಿದೆ*
ಮಕ್ಕಳ ಸುರಕ್ಷತೆಯ ಹಿತದೃಷ್ಟಿ ಕಾರಣದಿಂದ ಹೊಸನಗರ ತಹಶೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು ಇಂದು ತಾಲೂಕಿನಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣದಿಂದ ರಜೆ ಘೋಷಣೆಯನ್ನು ಮಾಡಲಾಗಿದೆ..
ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ
ಇಂದು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26 ನೆ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಕಾಂಗ್ರೆಸ್ ಕಚೇರಿಯಿಂದ ಹೊರಟು ಮೂಡಿಗೆರೆ ಮುಖ್ಯ ರಸ್ತೆ ಯಲ್ಲಿ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಿ ನಂತರ ಅಮರ್ ಜವಾನ್ ವೃತ್ತದಲ್ಲಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ…