
ಇಂದು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26 ನೆ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಕಾಂಗ್ರೆಸ್ ಕಚೇರಿಯಿಂದ ಹೊರಟು ಮೂಡಿಗೆರೆ ಮುಖ್ಯ ರಸ್ತೆ ಯಲ್ಲಿ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಿ ನಂತರ ಅಮರ್ ಜವಾನ್ ವೃತ್ತದಲ್ಲಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು ಈ ಸಂಧರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ರವರು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಮ್ರಾನ್ ರವರು ಆಲ್ದುರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ತೇಜೇಶ್ ರವರು ಕಳಸ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಾಮ್ ದೇವ್ ರವರು ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರತನ್ ರವರು ಹಾಗೂ ಮೂಡಿಗೆರೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಸಂಪತ್ ಅಣ್ಣ ರವರು ಯುವ ಕಾಂಗ್ರೆಸ್ ಮೂಡಿಗೆರೆ ಪ್ರಧಾನ ಕಾರ್ಯದರ್ಶಿ ಶ್ರೀನಾಥ್ ರವರು ಮಾಜಿ ಯೋಧರು ಹಾಗೂ ಮುಖಂಡರಾದ ಅನಿಲ್, ಸುಬೋತ್ ಗೌಡ,ಆಶ್ರಿತ್, ದೀಕ್ಷಿತ್ ಹಾಲುರು ಹಾಗೂ ಅನೇಕ ಮುಖಂಡರು ಭಾಗವಹಿಸಿದ್ದರು