
*ರೈತ ವಿರೋಧಿ ನೀತಿ ಕಂಡಿಹಿಸಿ ಬೃಹತ್ ಪ್ರತಿಭಟನೆ*
ದಿನಾಂಕ 1.8.2025 ರಂದು ಶುಕ್ರವಾರ ಬೆಳಗ್ಗೆ ಶಿವಮೊಗ್ಗ ನಗರದ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪಕ್ಷವು ಬೃಹತ್ ಪ್ರತಿಭಟನೆ ಕೈಗೊಂಡಿದ್ದು, ಶಿವಮೊಗ್ಗ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಕಂಡಿಹಿಡಿಸಿ ಬೃಹತ್ ಪ್ರತಿಭಟನ ಮೆರವಣಿಗೆಯ ಮೂಲಕ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.