ಮೂಡುಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26ನೇ ಕಾರ್ಗಿಲ್ ವಿಜಯೋತ್ಸವ

  1. ಇಂದು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ 26 ನೆ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಕಾಂಗ್ರೆಸ್ ಕಚೇರಿಯಿಂದ ಹೊರಟು ಮೂಡಿಗೆರೆ ಮುಖ್ಯ ರಸ್ತೆ ಯಲ್ಲಿ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಿ ನಂತರ ಅಮರ್ ಜವಾನ್ ವೃತ್ತದಲ್ಲಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು ಈ ಸಂಧರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ರವರು ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಮ್ರಾನ್ ರವರು ಆಲ್ದುರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ತೇಜೇಶ್ ರವರು ಕಳಸ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಾಮ್ ದೇವ್ ರವರು ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರತನ್ ರವರು ಹಾಗೂ ಮೂಡಿಗೆರೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಸಂಪತ್ ಅಣ್ಣ ರವರು ಯುವ ಕಾಂಗ್ರೆಸ್ ಮೂಡಿಗೆರೆ ಪ್ರಧಾನ ಕಾರ್ಯದರ್ಶಿ ಶ್ರೀನಾಥ್ ರವರು ಮಾಜಿ ಯೋಧರು ಹಾಗೂ ಮುಖಂಡರಾದ ಅನಿಲ್, ಸುಬೋತ್ ಗೌಡ,ಆಶ್ರಿತ್, ದೀಕ್ಷಿತ್ ಹಾಲುರು ಹಾಗೂ ಅನೇಕ ಮುಖಂಡರು ಭಾಗವಹಿಸಿದ್ದರು
  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಭಾರತೀಯ ಜನತಾ ಪಕ್ಷ, ಹೊಸನಗರ ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ಸವಯವ ಕೃಷಿ ಹಾಗೂ ಅಡಿಕೆ ಬೆಳೆ ಎಲೆಚುಕ್ಕಿ–ಕೊಳೆರೋಗ ನಿಯಂತ್ರಣ ಕುರಿತು ಯಶಸ್ವಿ ರೈತ ಕಾರ್ಯಾಗಾರ. Bharatiya Janata Party, Hosanagara mandali BJP Kisan Morcha Organizes Successful…

    Continue reading
    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ: ಪಟಗುಪ್ಪ ಸೇತುವೆ ಬಳಿ ಗೋವು ಹತ್ಯೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಸ್ಥಳೀಯರ ಒತ್ತಾಯ ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಪಟಗುಪ್ಪ ಸೇತುವೆ ಸಮೀಪ ಗೋವೊಂದನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಂಜೆ…

    Continue reading

    You Missed

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು