ಹಣದ ವಿಚಾರದಲ್ಲಿ ಮೋಸ ಹೋದ ಯುವಕನಿಗೆ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಸಂಘಟನೆಯಿಂದ ನ್ಯಾಯದ ಪರ ಹೋರಾಟ

ರಾಜ್ಯ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ ಶೆಟ್ಟಿ ಇವರ ನೇತೃತ್ವದಲ್ಲಿ ಹಣದ ವ್ಯವಹಾರದಲ್ಲಿ ಮೋಸ ಹೋಗಿದ್ದ ಯುವಕನಿಗೆ ನ್ಯಾಯ ದೊರಕಿಸಿ ಕೊಡುವುದರಲ್ಲಿ ಯಶಸ್ವಿಯಾಗಿದ್ದಾರೆ.

ಓರ್ವ ಯುವಕನಿಗೆ ಆತನ ಸ್ನೇಹಿತನಿಂದ ಮೋಸ ಹೋಗಿದ್ದು ಹಣವನ್ನು ಈತನ ಅಕೌಂಟಿಗೆ ಹಾಕಿದ್ದು ಈ ಯುವಕನು ಸತತವಾಗಿ ಎರಡೂವರೆ ತಿಂಗಳ ಗಳಿಂದ ಸಾಗರದ ಪೊಲೀಸ್ ಠಾಣೆಗೆ ಓಡಾಡುತ್ತಿದ್ದು ಈ ವಿಚಾರವೂ ಜಯರಾಮ ಶೆಟ್ಟಿ ಅವರ ಗಮನಕ್ಕೆ ಬಂದು ನ್ಯಾಯದ ಪರ ಹೋರಾಡಲು ಮುಂದಾಗಿರುತ್ತಾರೆ

ಅಕುೌಂಟಿಗೆ ಹಣವನ್ನು ಹಾಕಿರುವ ವ್ಯಕ್ತಿಯು ಬೆಂಗಳೂರಿನ ನಿವಾಸಿಯಾಗಿದ್ದು ಆ ವ್ಯಕ್ತಿಯು ಅಲ್ಲಿ ಪೀಣ್ಯ ಸೆಕೆಂಡ್ ಸ್ಟೇಜ್ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಿಸಿದ್ದು ಈ ಹುಡುಗನ ಅಕೌಂಟನ್ನು ಬ್ಲಾಕ್   ಮಾಡಲಾಗಿತ್ತು   ಹಣವನ್ನು ಆ ವ್ಯಕ್ತಿಯ ಅಕೌಂಟಿಗೆ ವಾಪಸ್  ಹಾಕಿದ್ದರೂ ಕೂಡ ಪೀಣ್ಯ ಪೊಲೀಸ್ ಠಾಣೆಯಲ್ಲಿ ಆ ಹುಡುಗನ ಅಕೌಂಟ್ ಬ್ಲಾಕ್ ಯಿಂದ ತೆಗೆಯಲಿಲ್ಲ  ನಂತರದಲ್ಲಿ ಆ ಪೊಲೀಸ್ ಠಾಣೆಗೆ   ಭೇಟಿಯನ್ನು ನೀಡಿದ್ದು ಅಲ್ಲಿನ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ ಅಕೌಂಟನ್ನು ಬ್ಲಾಕ್ ಇಂದ ತೆಗೆಯುವುದಾಗಿ ತಿಳಿಸಿರುತ್ತಾರೆ.

ಹೀಗೆ ಎಷ್ಟೋ ಜನರಿಗೆ ನ್ಯಾಯ ಕೊಡಿಸುವುದಾಗಿ ಅಹಿಂದ ಸಂಘಟನೆಯ ಜಿಲ್ಲೆಯ ಅಧ್ಯಕ್ಷರಾಗಿರುವ ಜಯರಾಮ ಶೆಟ್ಟಿ ಸತತವಾಗಿ ಸತ್ಯದ ಪರ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದು ಈ ಹುಡುಗನ ವಿಷಯದಲ್ಲಿಯೂ ಕೂಡ ಯಶಸ್ವಿಯಾಗಿ ಕಾರ್ಯವನ್ನು ನಿರ್ವಹಿಸಿದ್ದಾರೆ. ಹಾಗೂ ಆ ಹುಡುಗನಿಗೆ ನ್ಯಾಯವನ್ನು ದೊರಕಿಸಿ ಕೊಟ್ಟಿದ್ದಾರೆ.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು   ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ ಮಹಮ್ಮದ್…

    Continue reading
    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ   ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ನೆಲೆಸಿರುವ ಸಕಲ ಇಷ್ಟಾರ್ಥ ಪ್ರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವವು ಇದೇ ಬರುವ ಏಪ್ರಿಲ್…

    Continue reading

    You Missed

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.