ರಿಪ್ಪನ್ ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಹಾಗೂ ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಠಾಪನೆ

ರಿಪ್ಪನ್ ಪೇಟೆ ಭಾಗವು ಒಂದು ಸಾಮಾಜಿಕ ಕಳಕಳಿಯನ್ನು ಹೊಂದಿರುವಂತಹ ಪ್ರದೇಶವಾಗಿದ್ದು ಇಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಸರುವಾಸಿಯಾಗಿದ್ದು, ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ  58ನೇ ವರ್ಷದ ಗಣಪತಿ ಅದ್ದೂರಿ ಮೆರವಣಿಗೆಯೊಂದಿಗೆ ವಿನಾಯಕ ವೃತದಲ್ಲಿ ಹಿಂದೂ ಧ್ವಜಾರೋಹಣ ಮಾಡಿ ಮೆರವಣಿಗೆಯೊಂದಿಗೆ ಪೂಜೆ ಶ್ರದ್ಧಾ ಭಕ್ತಿಯೊಂದಿಗೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

 ಇದೇ ಸಮಯದಲ್ಲಿ ರಿಪ್ಪನ್  ಪೇಟೆಯ ಪೊಲೀಸ್ ಠಾಣೆಯಲ್ಲಿಯೂ ಕೂಡ ಗಣಪತಿಯನ್ನು ಕೂರಿಸಿ ಪ್ರತಿ ವರ್ಷದಂತೆ ಅದ್ದೂರಿಯಾಗಿ ಪೂಜೆಯನ್ನು ನೆರವೇರಿಸಿ ಸಿಬ್ಬಂದಿ ವರ್ಗದವರೆಲ್ಲರೂ ಶ್ರದ್ಧೆ  ಭಕ್ತಿಯೊಂದಿಗೆ ಪೂಜೆಯನ್ನು ಸಲ್ಲಿಸಿದರು.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ವಿಶ್ವಕರ್ಮ ಸಮುದಾಯದ ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಆಯೋಜಿಸಲಾದ ಉಪಾಕರ್ಮ ಕಾರ್ಯಕ್ರಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯದಿಂದ ನೆರವೇರಿತು. ವೇದ ಪರಂಪರೆಯಲ್ಲಿ ಮಹತ್ವ ಪಡೆದಿರುವ ಉಪಾಕರ್ಮವು ಆತ್ಮಶುದ್ಧಿ, ವೇದಾಧ್ಯಯನದ ಪುನರ್‌ಆರಂಭ ಹಾಗೂ ಧಾರ್ಮಿಕ ಸಂಸ್ಕಾರವನ್ನು ಸ್ಮರಿಸುವ ಪವಿತ್ರ…

    Continue reading
    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    You Missed

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.