
ಮುಂದುವರೆದ ಮಳೆಯ ಹಿನ್ನೆಲೆಯಲ್ಲಿ ಹೊಸನಗರ ತೀರ್ಥಹಳ್ಳಿ ಸಾಗರ ಸೇರಿದಂತೆ ಜಿಲ್ಲೆಯ ಆರು ತಾಲೂಕಿಗೆ ರಜೆಯನ್ನು ಘೋಷಿಸಲಾಗಿದೆ .
ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣದಿಂದ ಮುಂಜಾಗ್ರತ ಕ್ರಮವಾಗಿ ಹೊಸನಗರ ತಾಲೂಕಿನ ಪ್ರಾಥಮಿಕ ಶಾಲಾ ಹಾಗೂ ಅಂಗನವಾಡಿ ಪಿಯುಸಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ (29.8.2025).
ಹೊಸನಗರ ತಾಲೂಕು ತಹಶೀಲ್ದಾರ್ ಹಾಗೂ ಸಾಗರ ತಾಲೂಕಿನ ತಾಶಿಲ್ದಾರ್ ಮಕ್ಕಳ ಹಿತ ದೃಷ್ಟಿಯಿಂದ ಸುರಕ್ಷತೆ ಸಂಬಂಧಪಟ್ಟ ಹಾಗೆ ಬಾರಿ ಮಳೆಯಾಗುತ್ತಿರುವ ಕಾರಣದಿಂದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೊಸನಗರ ತಾಲೂಕಿನ ತಾಶಿಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ.