ಬೆಳ್ಳಂ ಬೆಳಗೆ ರಿಪ್ಪನ್ ಪೇಟೆಯಲ್ಲಿ ದನವನ್ನು ಭೀಕರವಾಗಿ ಎಳೆದುಕೊಂಡು ಹೋದ ದುಷ್ಟರು

ಶಿವಮೊಗ್ಗ ಮಾರ್ಗದ ರಿಪ್ಪನ್ ಪೇಟೆ ಕಡೆ ಚಲಿಸಿ ಬಂದ ವಾಹನ ಒಂದರಲ್ಲಿ ಐದು ದನಗಳಿದ್ದು ಅದರಲ್ಲಿ ಒಂದು ಧನವು ಕೆಳಗೆ ಬಿದ್ದಿದ್ದು ಅದನ್ನ ಹಗ್ಗವನ್ನು ಕಟ್ಟಿ ದುಷ್ಕರ್ಮಿಗಳು ಎಳೆದುಕೊಂಡು ಹೋದ  ದುಷ್ಟರು.

ಸುಮಾರು ಬೆಳಗ್ಗೆ 5. 10 ಬೆಳಗ್ಗೆ ಹೊಸನಗರ ರಸ್ತೆಯಿಂದ ಆಗಮಿಸಿದ ಗಾಡಿಯ ನಂಬರ್k40 B 1570 ಸುಮಾರು ಅಂದಾಜು 10 ಕಿ.ಮೀ ಅಧಿಕ ದೂರದಿಂದ ಎಳೆದುಕೊಂಡು ಹೋದ ಆ ದನದ ಸ್ಥಿತಿ ನೋಡಿದರೆ  ತುಂಬಾ ಭಯಂಕರವಾಗಿದ್ದು, ಇದೀಗ ಇನ್ನೂ ನಾಲ್ಕು ದನಗಳು ಆ ಗಾಡಿಯಲ್ಲೇ ಇದ್ದು ರಿಪ್ಪನ್ ಪೇಟೆಯ ಹಿಂದೂಪರ ಸಂಘಟನೆಯ ಹೋರಾಟಗಾರರು ಹಾಗೂ ಸಾರ್ವಜನಿಕರು ಸೇರಿಕೊಂಡು ಉಳಿದ 4 ದನಗಳನ್ನು ರಕ್ಷಣೆ ಮಾಡಿದ್ದು ಒಂದು ಧನವು ಸಾವನ್ನಪ್ಪಿದ್ದು ಅದನ್ನು ಸ್ವತಹ ಪೊಲೀಸರು  ಮಣ್ಣು ಮಾಡಿ ಪ್ರಕರಣ ದಾಖಲು ಮಾಡಿಕೊಂಡಿರುತ್ತಾರ.

ಈ ಸಂದರ್ಭದಲ್ಲಿ  ಪಿ ಎಸ ಐ ರಾಜು ರೆಡ್ಡಿ, ಸಂತೋಷ್ ಕೊರವರ ಚಾಲಕರಾದ ಅವಿನಾಶ್ಹಾಚಾಲಕರಾದ ಅವಿನಾಶ ರವರು ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸ್ಥಳೀಯ ಸಾರ್ವಜನಿಕರು ಮತ್ತು ಇನ್ನು ಮುಂತಾದವರು ಇದ್ದರು.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಭಾರತೀಯ ಜನತಾ ಪಕ್ಷ, ಹೊಸನಗರ ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ಸವಯವ ಕೃಷಿ ಹಾಗೂ ಅಡಿಕೆ ಬೆಳೆ ಎಲೆಚುಕ್ಕಿ–ಕೊಳೆರೋಗ ನಿಯಂತ್ರಣ ಕುರಿತು ಯಶಸ್ವಿ ರೈತ ಕಾರ್ಯಾಗಾರ. Bharatiya Janata Party, Hosanagara mandali BJP Kisan Morcha Organizes Successful…

    Continue reading
    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ: ಪಟಗುಪ್ಪ ಸೇತುವೆ ಬಳಿ ಗೋವು ಹತ್ಯೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಸ್ಥಳೀಯರ ಒತ್ತಾಯ ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಪಟಗುಪ್ಪ ಸೇತುವೆ ಸಮೀಪ ಗೋವೊಂದನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಂಜೆ…

    Continue reading

    You Missed

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು