ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ

 ಶ್ರೀ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ತಳಲೆ , ಹೊಸನಗರ ತಾಲೂಕು.

ಇವರ ಆಶ್ರಯದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ

ವಾಲಿಬಾಲ್ ವಾಲಿಬಾಲ್ ಪಂದ್ಯಾವಳಿಯನ್ನು  3 ಜನವರಿ 2026 ತಳಲೆ ಗ್ರಾಮದಲ್ಲಿ ನಡೆಸಲಾಗುತ್ತಿದೆ.

ವಾಲಿಬಾಲ್ ಪಂದ್ಯಾವಳಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೇಯಸ್ ಚುಡಾವಣೆ, ಉಪಾಧ್ಯಕ್ಷರಾದ ಶ್ರೀ ಆಸಿಫ್ ಮೂಗುಡ್ತಿ, ಕಾರ್ಯದರ್ಶಿಯಾದ ಶ್ರೀ ವೆಂಕಟೇಶ್, ಖಜಾಂಜಿಯಾದ ಶ್ರೀ ರಾಕೇಶ್ ಕಗ್ಗಲಿ, ಹಾಗೂ ಈ ಸಮಿತಿಯ ಎಲ್ಲಾ ಕ್ರೀಡಾ ಅಭಿಮಾನಿಗಳು  ಮತ್ತು ಊರಿನ ಸರ್ವ ಸದಸ್ಯರು ಗ್ರಾಮಸ್ಥರು.

ಮೂರನೇ ಪಂದ್ಯಾವಳಿಯನ್ನು ವಿಶೇಷವಾಗಿ ಹಮ್ಮಿಕೊಂಡಿದ್ದು ಇದು ಗ್ರಾಮಸ್ಥರಿಗೆ ಹಾಗೂ ಕ್ರೀಡಾಪಟುಗಳಿಗೆ ಆಸಕ್ತಿದಾಯಕವಾಗಿದ್ದು ಕ್ರೀಡೆಗಳು ಕಳೆದು ಹೋಗಬಾರದೆಂದು ಹೀಗೆ ಹಳ್ಳಿಹಳ್ಳಿಯಲ್ಲಿ ಆಯೋಜಿಸಲಾಗುತ್ತಿದ್ದ ಕಾರಣ ಇನ್ನೂ ಇಂತಹ ಕ್ರೀಡೆಗಳು ಅಳಿಸಿ ಹೋಗಬಾರದೆಂದು ಆಯೋಜಿಸಿರುವ ಈ ಕಾರ್ಯಕ್ರಮವು ಎಲ್ಲಾ ಕ್ರೀಡಾಪಟುಗಳಿಗೆ ಹೆಮ್ಮೆಯ ವಿಚಾರವಾಗಿದೆ.

ಆಗಮಿಸುವ ಕ್ರೀಡಾಪಟುಗಳಿಗೆ ವಿಶೇಷವಾದ ಸೂಚನೆಯನ್ನು ನೀಡಲಾಗಿದೆ. ಪಂದ್ಯದಲ್ಲಿ ಗೆದ್ದವರಿಗೆ ವಿಶೇಷವಾದ ಬಹುಮಾನಗಳು ನೀಡಲಾಗುತ್ತಿದೆ.

Oplus_0

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ವಿಶ್ವಕರ್ಮ ಸಮುದಾಯದ ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಆಯೋಜಿಸಲಾದ ಉಪಾಕರ್ಮ ಕಾರ್ಯಕ್ರಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯದಿಂದ ನೆರವೇರಿತು. ವೇದ ಪರಂಪರೆಯಲ್ಲಿ ಮಹತ್ವ ಪಡೆದಿರುವ ಉಪಾಕರ್ಮವು ಆತ್ಮಶುದ್ಧಿ, ವೇದಾಧ್ಯಯನದ ಪುನರ್‌ಆರಂಭ ಹಾಗೂ ಧಾರ್ಮಿಕ ಸಂಸ್ಕಾರವನ್ನು ಸ್ಮರಿಸುವ ಪವಿತ್ರ…

    Continue reading
    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    You Missed

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.