ಸರ್ವಧರ್ಮ ಸೌಹಾರ್ದ ಟ್ರಸ್ಟ್ (ರೀ) ಹೊಸನಗರ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

 ದಿನಾಂಕ. 30.01.2026 ಶುಕ್ರವಾರ ಸರ್ವಧರ್ಮ ಸೌಹಾರ್ದ ಟ್ರಸ್ಟ್ ಹೊಸನಗರ ಎರಡನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ ಸಮಾರಂಭ ಏರ್ಪಡಿಸಿದ್ದು, ಈ ಕಾರ್ಯಕ್ರಮದಲ್ಲಿ ಬೆಳಿಗ್ಗೆ ರಕ್ತದಾನ ಶಿಬಿರ ಏರ್ಪಡಿಸಲಾಗಿದ್ದು ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ಟ್ರಸ್ಟಿನ ಅಧ್ಯಕ್ಷರಾದ ಶ್ರೀಯುತ ಜಯರಾಮ ಶೆಟ್ಟಿ ಇವರ ನೇತೃತ್ವದಲ್ಲಿ ಸ್ಥಾಪಿಸಲದ ಈ ಸಂಸ್ಥೆಯು ತನ್ನದೇ ಆದ ಸಿದ್ಧಾಂತಗಳನ್ನು ಒಳಗೊಂಡಿದ್ದು ಸಾಮಾಜಿಕವಾಗಿ ಕಳಕಳಿಯನ್ನು ಹೊಂದಿದ್ದು, ಎರಡನೇ ವರ್ಷದ ವಾರ್ಷಿಕೋತ್ಸವ ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು.

ಶ್ರೀಯುತ ಜಯರಾಮ ಶೆಟ್ಟಿ ಅವರು ಕೊರೋನಾ  ಸಮಯದಲ್ಲಿ  ಎಷ್ಟು ಜನರಿಗೆ ಸಹಾಯ ಮಾಡಲಾಗಿದ್ದು, ಹಾಗೂ ಸಂಘ ಸಂಸ್ಥೆಗಳಿಗೂ, ಶಾಲೆ ಅಂಗನವಾಡಿ ಮಕ್ಕಳಿಗೆ ಪೆನ್ನು ಪುಸ್ತಕ ಹಂಚುವುದರ ಮೂಲಕ ತಮ್ಮದೇ ಆದ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಬಂದಿರುತ್ತಾರೆ.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು   ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ ಮಹಮ್ಮದ್…

    Continue reading
    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ   ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ನೆಲೆಸಿರುವ ಸಕಲ ಇಷ್ಟಾರ್ಥ ಪ್ರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವವು ಇದೇ ಬರುವ ಏಪ್ರಿಲ್…

    Continue reading

    You Missed

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.