ಸಿಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ ತಾಲೂಕಿಗೆ ಮಾದರಿ – ತೀರ್ಥಹಳ್ಳಿ ತೀರ್ಥಹಳ್ಳಿ

ತೀರ್ಥಹಳ್ಳಿ

ಸೀಬಿನಕೆರೆ ಶಾಲೆ ಅದ್ದೂರಿ ಮಕ್ಕಳ ಸಂತೆ – ತಾಲೂಕಿಗೆ ಮಾದರಿ!

ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ಸರ್ಕಾರಿ ಶಾಲೆ ಇದೀಗ ತಾಲೂಕಿಗೆ ಮಾದರಿಯಾಗುತ್ತಿದೆ. ಅನುದಾನ ರಹಿತ ಶಾಲೆಗಳ ನಡುವೆ ಸೀಬಿನಕೆರೆ ಶಾಲೆ ತನ್ನ ವಿಶಿಷ್ಟ ಕಾರ್ಯಚಟುವಟಿಕೆಗಳ ಮೂಲಕ ಎಲ್ಲರ ಗಮನ ಸೆಳೆದಿದೆ. ವಿದ್ಯಾಭ್ಯಾಸದಲ್ಲಿ

ಮುಂಚೂಣಿಯಲ್ಲಿರುವ ಈ ಶಾಲೆಯಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದಾರೆ.

ಶಾಲೆಯ ಎಸ್‌ಟಿಎಂಸಿ ಸಮಿತಿ ಅಧ್ಯಕ್ಷರಾದ ರಾಜೇಶ್ ಮತ್ತು ಸ್ಥಳೀಯ ಶಾಸಕರ ಆರಗ ಜ್ಞಾನೇಂದ್ರ ಇವರ

ಸತತ ಪ್ರಯತ್ನದಿಂದ

ನೆರವು, ಪ್ರೋತ್ಸಾಹ ಹಾಗೂ ಸಂಕಲ್ಪದಿಂದ ಇಂದು ಅದ್ದೂರಿಯಾಗಿ “ಮಕ್ಕಳ ಸಂತೆ” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಕ್ಕಳು ಸಾಮಾಜಿಕ ವ್ಯಾಪಾರ ಚಟುವಟಿಕೆಗಳಲ್ಲಿ ತೊಡಗಿ, ಸ್ವಯಂ ಉದ್ಯಮದ ಅರಿವು ಹಾಗೂ ಹಣಕಾಸು ವ್ಯವಹಾರದ ಮೂಲಭೂತ ಜ್ಞಾನವನ್ನು ಪಡೆದರು.

ಮಕ್ಕಳು ತಯಾರಿಸಿದ ವಿವಿಧ ವಸ್ತುಗಳು, ಆಹಾರ ಪದಾರ್ಥಗಳು ಹಾಗೂ ಕೈಗಾರಿಕಾ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಿದರು. ಇದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿದ್ದು,

ವ್ಯವಹಾರಿಕ ಚಿಂತನೆ ಬೆಳೆಸುವ ಮಹತ್ವದ ಪ್ರಯತ್ನವೆಂದು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ವೇಸಾಮಾನ್ಯ ಗ್ರಾಮೀಣ ಹಿನ್ನೆಲೆಯಲ್ಲಿದ್ದರೂ, ಶಿಕ್ಷಣದ ಜೊತೆಗೆ ಪ್ರಾಯೋಗಿಕ ಜ್ಞಾನ ನೀಡುವಲ್ಲಿ ಸೀಬಿನಕೆರೆ ಶಾಲೆ ಮತ್ತೊಮ್ಮೆ ತನ್ನದೇ ಆದ ಗುರುತನ್ನು ಮೂಡಿಸಿದೆ.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ವಿಶ್ವಕರ್ಮ ಸಮುದಾಯದ ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಆಯೋಜಿಸಲಾದ ಉಪಾಕರ್ಮ ಕಾರ್ಯಕ್ರಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯದಿಂದ ನೆರವೇರಿತು. ವೇದ ಪರಂಪರೆಯಲ್ಲಿ ಮಹತ್ವ ಪಡೆದಿರುವ ಉಪಾಕರ್ಮವು ಆತ್ಮಶುದ್ಧಿ, ವೇದಾಧ್ಯಯನದ ಪುನರ್‌ಆರಂಭ ಹಾಗೂ ಧಾರ್ಮಿಕ ಸಂಸ್ಕಾರವನ್ನು ಸ್ಮರಿಸುವ ಪವಿತ್ರ…

    Continue reading
    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    You Missed

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು ವಿಶ್ವಕರ್ಮ ಮಹಾಸಭಾ ವತಿಯಿಂದ ಉಪಾಕರ್ಮ ಕಾರ್ಯಕ್ರಮ.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಉಪಾಕರ್ಮ ಕಾರ್ಯಕ್ರಮ ಹೊಸನಗರ ತಾಲೂಕು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರ: ಸುಂದರ್ ಬಾಬು

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಕಾರ್ಮಿಕರ ಸಂಘಟನೆ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು.

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಹೊಸನಗರದಲ್ಲಿ ವಿಶ್ವಕರ್ಮ ಸಮುದಾಯದ ಮಾಹಿತಿ ಕಾರ್ಯಾಗಾರ – ಮಹಿಳಾ ಸಮಾಜಕ್ಕೆ ಹೊಸ ಸಾರಥ್ಯ

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.

    ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ.