ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

ವಿಶ್ವ ಹಸಿವು ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಫುಡ್ ಬ್ಯಾಂಕ್ ವತಿಯಿಂದ ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ನಾಗರಿಕರಿಗೆ ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾಜದಲ್ಲಿ ಹಸಿವಿನಿಂದ ಬಳಲುವವರ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಸೇವಾ ಕಾರ್ಯ…

Continue reading
ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

ರಿಪ್ಪನ್‌ಪೇಟೆ: ಕೆರೆಹಳ್ಳಿ ಹೋಬಳಿಯ ಗವಟೂರು ಗ್ರಾಮದ ಸರ್ವೇ ನಂ. 260/2ರಲ್ಲಿ 2 ಎಕರೆ 5 ಗುಂಟೆ ಪ್ರದೇಶವನ್ನು 1991-92ನೇ ಸಾಲಿನಲ್ಲಿ 23 ಮಂದಿ ಫಲಾನುಭವಿಗಳಿಗೆ ಆಶ್ರಯ ನಿವೇಶನಗಳಿಗಾಗಿ ಮಂಜೂರು ಮಾಡಲಾಗಿತ್ತು. ಆದರೆ ಹಲವು ವರ್ಷಗಳಾದರೂ ಬಡಾವಣೆ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳ…

Continue reading
ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ದೈವಾಧೀನರಾದರು.

ಹಾರನಹಳ್ಳಿಯ ಗಣಪತಿ ವಿಗ್ರಹ ಕಲಾವಿದ ಶಿವಾನಂದಪ್ಪ ಅವರು ವಿಧಿವಶರಾದರು. ಅವರು ಸುಮಾರು 58 ವರ್ಷಗಳಿಂದ ರಿಪ್ಪನ್ ಪೇಟೆಯಲ್ಲಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಗಣಪತಿ ಮೂರ್ತಿಗಳನ್ನು ಸುಂದರವಾಗಿ ತಯಾರಿಸಿ ಪ್ರಸಿದ್ಧರಾಗಿದ್ದರು. ತಮ್ಮ ವಿಶಿಷ್ಟ ಕಲೆ ಮತ್ತು ನಿಪುಣತೆಯಿಂದ ಜನಮನ ಗೆದ್ದಿದ್ದರು. ಇವರು ವಿದ್ಯಾನಗರದಲ್ಲಿ…

Continue reading
ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು   ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ ಮಹಮ್ಮದ್…

Continue reading
ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ   ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ನೆಲೆಸಿರುವ ಸಕಲ ಇಷ್ಟಾರ್ಥ ಪ್ರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವವು ಇದೇ ಬರುವ ಏಪ್ರಿಲ್…

Continue reading
ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

*ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ* ಹೊಸನಗರ: ಪಶ್ಚಿಮ ಘಟ್ಟದ ಮುಡಿಲಲ್ಲಿರುವ, ಮುಳುಗಡೆಯ ನಾಡು ಎಂದೇ ಬಿಂಬಿತವಾಗಿರುವ ಹೊಸನಗರ ತಾಲೂಕಿನ ಜನತೆ ಈಗ ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಬೀದಿಗಿಳಿದಿದ್ದಾರೆ. ದಶಕಗಳ ಹಿಂದೆ ಕ್ಷೇತ್ರ ಪುನರ್ ವಿಂಗಡಣೆಯ…

Continue reading
ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    *ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ*        ರಿಪ್ಪನ್‌ಪೇಟೆ: ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಕರುನಾಡ ಹಬ್ಬ’ದ ಲಕ್ಕಿ ಡ್ರಾ…

Continue reading
ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ಸು  ನಿಲ್ದಾಣವಿಲ್ಲದೆ ಬಯಲೇ ಗತಿ! ತಿಪಟೂರು: ತುಮಕೂರು ಜಿಲ್ಲೆಯ ಕಿಬ್ಬನಹಳ್ಳಿ ಹೋಬಳಿಯ ಪ್ರಮುಖ ತಿರುವು ಹಾಗೂ ಹಲವು ಜಿಲ್ಲೆಗಳನ್ನು ಸಂಪರ್ಕಿಸುವ ಕೊಂಡಿಯಂತಿರುವ ಕೆ.ಬಿ. ಕ್ರಾಸ್ (ಕಿಬ್ಬನಹಳ್ಳಿ ಕ್ರಾಸ್) ಇಂದು ಮೂಲಭೂತ ಸೌಕರ್ಯಗಳಿಲ್ಲದೆ ಸೊರಗುತ್ತಿದೆ. ರಾಜಧಾನಿ…

Continue reading
ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.

 ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಮ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ    ಶಿವಮೊಗ್ಗ: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಸಾಗರ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಇಂದು ಕಾಲೇಜು…

Continue reading
ಶ್ರೀಮತಿ ವರಲಕ್ಷ್ಮಿ ಪ್ರಕಾಶ್ ಇವರಿಗೆ ಒಲಿದು ಬಂದ ಅತ್ಯುತ್ತಮ ಮಹಿಳಾ ಸಾಧಕಿ.

ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ. ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಧರ್ಮ ಪರ್ವ ಸಮಾಜ ಸೇವಾ ಟ್ರಸ್ಟ್…

Continue reading