ಸರ್ವಧರ್ಮ ಸೌಹಾರ್ದ ಟ್ರಸ್ಟ್ (ರೀ) ಹೊಸನಗರ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಈ ಟ್ರಸ್ಟಿನ ಅಧ್ಯಕ್ಷರಾದ ಶ್ರೀಯುತ ಜಯರಾಮ ಶೆಟ್ಟಿ ಇವರ ನೇತೃತ್ವದಲ್ಲಿ ಸ್ಥಾಪಿಸಲದ ಈ ಸಂಸ್ಥೆಯು ತನ್ನದೇ ಆದ ಸಿದ್ಧಾಂತಗಳನ್ನು ಒಳಗೊಂಡಿದ್ದು ಸಾಮಾಜಿಕವಾಗಿ ಕಳಕಳಿಯನ್ನು ಹೊಂದಿದ್ದು, ಎರಡನೇ ವರ್ಷದ ವಾರ್ಷಿಕೋತ್ಸವ ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು. ಶ್ರೀಯುತ ಜಯರಾಮ ಶೆಟ್ಟಿ ಅವರು ಕೊರೋನಾ ಸಮಯದಲ್ಲಿ …











