ಬಾರಿ ಮಳೆ ಆಗುತ್ತಿರುವ ಕಾರಣದಿಂದ ಹೊಸನಗರ ತಾಲೂಕಿನ ದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಭಾರಿ ಮಳೆ ಆಗುತ್ತಿರುವ ಕಾರಣದಿಂದ ಹೊಸನಗರದದ್ಯಂತ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಮಳೆ ಆಗುತ್ತಿರುವ ಬಗ್ಗೆ ಮುನ್ಸೂಚನೆಯನ್ನು ಕಂಡು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜು. 3 ಎಲ್ಲಾ ಶಾಲಾ ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ….







