ಹಿಂದೂ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ಬೃಹತ್ ಪ್ರತಿಭಟನೆ
ಬೃಹತ್ ಪ್ರತಿಭಟನೆ ಜಾಗರಣಾ ವೇದಿಕೆ, ವಿನಾಯಕ ಪೇಟೆ ( ರಿಪ್ಪನ್ ಪೇಟೆ) ಬಾಂಗ್ಲಾದೇಶದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಹಿಂದುಗಳ ನರಮೇದವನ್ನು ಖಂಡಿಸಿ ಹಾಗೂ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗಾಗಿ ಹಿಂದೂ ಜಾಗರಣ ವೇದಿಕೆ ರಿಪ್ಪನ್ ಪೇಟೆ ಇವರು ಹಿಂದುಗಳ ರಕ್ಷಣೆಗೆ ಆಗ್ರಹಿಸಿ…












