ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ
ಹೊಸನಗರ: ಸಾಗರ ತಾಲ್ಲೂಕಿನ ಪುರಾಣ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ಅದ್ದೂರಿ ಚಾಲನೆ ದೊರೆತಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ವಿಧಿವಿಧಾನಗಳು, ಕಂಕಣಧಾರಣೆ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದವು.…







