ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.
ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಮ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ ಶಿವಮೊಗ್ಗ: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಸಾಗರ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಇಂದು ಕಾಲೇಜು…
















