ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಜಿಲ್ಲಾ ವಿಶ್ವ ಬ್ರಾಹ್ಮಣ ಸಂಘದ ವತಿಯಿಂದ ಅದ್ದೂರಿ ಆಚರಣೆ.
ಜಿಲ್ಲಾ ವಿಶ್ವ ಬ್ರಾಹ್ಮಣ ಮಹಿಳಾ ಸಂಘ ಕೃಷಿ ನಗರ ಶಿವಮೊಗ್ಗ ಇವರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು ಜಿಲ್ಲಾ ವಿಶ್ವ ಬ್ರಾಹ್ಮಣ ಮಹಿಳಾ ಸಂಘವು ಸತತವಾಗಿ ಸುಮಾರು ವರ್ಷಗಳಿಂದ ಶ್ರೀಮತಿ ರೂಪ ಚಂದ್ರಶೇಖರ್ ಇವರ ನೇತೃತ್ವದಲ್ಲಿ ನಡೆಸಿಕೊಂಡು ಬಂದಿದ್ದು ಇವರು…














