ಬಾರಿ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ (25.07.2025)
* ಶಿವಮೊಗ್ಗ ಜಿಲ್ಲೆಯಲ್ಲಿ ಬಾರಿ ಪ್ರಮಾಣದ ಮಳೆಯಾಗುತ್ತಿರುವ ಕಾರಣದಿಂದ ಮುಂಜಾಗ್ರತ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಜುಲೈ 25 ಶುಕ್ರವಾರ ರಜೆ ಘೋಷಿಸಲಾಗಿದೆ*
ಮಕ್ಕಳ ಸುರಕ್ಷತೆಯ ಹಿತದೃಷ್ಟಿ ಕಾರಣದಿಂದ ಹೊಸನಗರ ತಹಶೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು ಇಂದು ತಾಲೂಕಿನಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣದಿಂದ ರಜೆ ಘೋಷಣೆಯನ್ನು ಮಾಡಲಾಗಿದೆ..
ವಿನಾಯಕ ಪೇಟೆ (ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು.
ವಿನಾಯಕ ಪೇಟೆ ( ರಿಪ್ಪನ್ ಪೇಟೆ ) ವಿನಾಯಕ ದೇವಸ್ಥಾನದಲ್ಲಿ ಗೋಪೂಜೆ ಮಾಡಲಾಯಿತು. ರಿಪ್ಪನ್ ಪೇಟೆಯ ಗೋ ಪ್ರೇಮಿಗಳಿಂದ ಗೋಮಾತೆಗೆ ಪೂಜೆ ಸಲ್ಲಿಸಲಾಯಿತು . ಈ ಸಂದರ್ಭದಲ್ಲಿ ಎಲ್ಲಾ ನಾಗರಿಕ ವರ್ಗದವರು ಹಾಗೂ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶ್ರೀ…








